ಮಾರ್ಕನ ಸುವಾರ್ತೆ 4:26-27
ಮಾರ್ಕನ ಸುವಾರ್ತೆ 4:26-27 KERV
ನಂತರ ಯೇಸು, “ದೇವರ ರಾಜ್ಯವು ಭೂಮಿಯಲ್ಲಿ ಬೀಜ ಬಿತ್ತಿದ ಮನುಷ್ಯನಂತಿದೆ. ಬೀಜವು ಹಗಲಿರುಳು ಬೆಳೆಯುತ್ತದೆ. ರೈತನು ಮಲಗಿರುವಾಗಲೂ ಎಚ್ಚರದಿಂದಿರುವಾಗಲೂ ಬೀಜ ಬೆಳೆಯುತ್ತಲೇ ಇರುವುದು. ಬೀಜ ಹೇಗೆ ಬೆಳೆಯುತ್ತದೆಂಬುದು ರೈತನಿಗೆ ತಿಳಿಯುವುದಿಲ್ಲ.