YouVersion Logo
Search Icon

ಮಾರ್ಕನ ಸುವಾರ್ತೆ 6:34

ಮಾರ್ಕನ ಸುವಾರ್ತೆ 6:34 KERV

ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.