ಮಾರ್ಕನ ಸುವಾರ್ತೆ 6:4
ಮಾರ್ಕನ ಸುವಾರ್ತೆ 6:4 KERV
ಯೇಸು, “ಪ್ರವಾದಿಯನ್ನು ಬೇರೆ ಜನರು ಗೌರವಿಸುತ್ತಾರೆ, ಆದರೆ ಪ್ರವಾದಿಗೆ ಸ್ವಂತ ಊರಿನಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ದೊರೆಯುವುದಿಲ್ಲ” ಎಂದು ಜನರಿಗೆ ಹೇಳಿದನು.