YouVersion Logo
Search Icon

ಮಾರ್ಕನ ಸುವಾರ್ತೆ 7:21-23

ಮಾರ್ಕನ ಸುವಾರ್ತೆ 7:21-23 KERV

ಒಬ್ಬ ವ್ಯಕ್ತಿಯ ಅಂತರಂಗದಲ್ಲಿ ಈ ಕೆಟ್ಟ ಆಲೋಚನೆಗಳೆಲ್ಲವೂ ಆರಂಭವಾಗುತ್ತವೆ: ದುರಾಲೋಚನೆ, ಲೈಂಗಿಕಪಾಪ, ಕಳ್ಳತನ, ಕೊಲೆ, ವ್ಯಭಿಚಾರ, ಹಣದಾಶೆ, ಕೆಡುಕುತನ, ಭಂಡತನ, ಅಸೂಯೆ, ಚಾಡಿಕೋರತನ, ಅಹಂಕಾರ ಮತ್ತು ಬುದ್ಧಿಗೇಡಿತನ. ಈ ಕೆಟ್ಟ ವಿಷಯಗಳೆಲ್ಲಾ ಮನುಷ್ಯನ ಅಂತರಂಗದಿಂದ ಬಂದು ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.