YouVersion Logo
Search Icon

ಮಾರ್ಕನ ಸುವಾರ್ತೆ 7:6

ಮಾರ್ಕನ ಸುವಾರ್ತೆ 7:6 KERV

ಯೇಸು, “ನೀವೆಲ್ಲ ಕಪಟಿಗಳು. ನಿಮ್ಮ ಬಗ್ಗೆ ಯೆಶಾಯನು ಸರಿಯಾಗಿ ಹೇಳಿದ್ದಾನೆ: ‘ನನ್ನನ್ನು ಗೌರವಿಸುವುದಾಗಿ ಈ ಜನರು ಹೇಳುತ್ತಾರೆ, ಆದರೆ ಇವರ ಹೃದಯಗಳು ನನ್ನಿಂದ ಬಹುದೂರವಾಗಿವೆ.