ಮಾರ್ಕನ ಸುವಾರ್ತೆ 8:34
ಮಾರ್ಕನ ಸುವಾರ್ತೆ 8:34 KERV
ನಂತರ ಯೇಸು ಜನರನ್ನು ತನ್ನ ಬಳಿಗೆ ಕರೆದನು. ಆತನ ಶಿಷ್ಯರೂ ಅಲ್ಲಿದ್ದರು. ಯೇಸು ಅವರಿಗೆ, “ಯಾವನಿಗಾದರೂ ನನ್ನನ್ನು ಅನುಸರಿಸಲು ಮನಸ್ಸಿದ್ದರೆ, ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಬೇಕು.