ಮಾರ್ಕನ ಸುವಾರ್ತೆ 9:28-29
ಮಾರ್ಕನ ಸುವಾರ್ತೆ 9:28-29 KERV
ಯೇಸು ಮನೆಯೊಳಗೆ ಹೋದ ಮೇಲೆ ಆತನ ಶಿಷ್ಯರು ಪ್ರತ್ಯೇಕವಾದ ಸ್ಥಳದಲ್ಲಿ ಆತನಿಗೆ, “ಆ ದೆವ್ವವನ್ನು ಬಿಡಿಸಲು ನಮಗೆ ಏಕೆ ಸಾಧ್ಯವಾಗಲಿಲ್ಲ?” ಎಂದು ಕೇಳಿದರು. ಯೇಸು, “ಈ ಬಗೆಯ ದೆವ್ವವನ್ನು ಪ್ರಾರ್ಥನೆಯಿಂದ ಮಾತ್ರ ಬಿಡಿಸಲು ಸಾಧ್ಯ” ಎಂದು ಉತ್ತರಿಸಿದನು.