YouVersion Logo
Search Icon

ಮಾರ್ಕನ ಸುವಾರ್ತೆ 9:37

ಮಾರ್ಕನ ಸುವಾರ್ತೆ 9:37 KERV

“ನನ್ನ ಹೆಸರಿನಲ್ಲಿ ಇಂಥ ಮಕ್ಕಳನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ನನ್ನನ್ನು ಸ್ವೀಕರಿಸಿಕೊಳ್ಳುವವನು, ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಂಡಂತಾಯಿತು” ಎಂದು ಹೇಳಿದನು.