YouVersion Logo
Search Icon

ಮಾರ್ಕನ ಸುವಾರ್ತೆ 9:47

ಮಾರ್ಕನ ಸುವಾರ್ತೆ 9:47 KERV

ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ, ಅದನ್ನು ಕಿತ್ತುಬಿಡು. ಎರಡು ಕಣ್ಣುಗಳನ್ನಿಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವವನ್ನು ಹೊಂದಿಕೊಳ್ಳುವುದೇ ಮೇಲು.