ಮಾರ್ಕನ ಸುವಾರ್ತೆ 9:50
ಮಾರ್ಕನ ಸುವಾರ್ತೆ 9:50 KERV
“ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.