ಆದಿಕಾಂಡ 17:12-13
ಆದಿಕಾಂಡ 17:12-13 KSB
ನಿಮ್ಮ ಸಂತತಿಯವರಲ್ಲಿ ಪ್ರತಿಯೊಂದು ಗಂಡು ಮಗುವಿಗೂ ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು. ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಕ್ರಯಕ್ಕೆ ತೆಗೆದುಕೊಂಡವನಾಗಲಿ, ಹೀಗೆ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ಕ್ರಯಕ್ಕೆ ತೆಗೆದುಕೊಂಡವನಿಗೂ ಸುನ್ನತಿಯಾಗಬೇಕು. ಈ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವುದನ್ನು ಸೂಚಿಸುವುದು.