YouVersion Logo
Search Icon

ಆದಿಕಾಂಡ 39:11-12

ಆದಿಕಾಂಡ 39:11-12 KSB

ಹೀಗಿರುವಲ್ಲಿ ಒಂದು ದಿನ ಅವನು ತನ್ನ ಕೆಲಸ ಮಾಡುವುದಕ್ಕೆ ಮನೆಯನ್ನು ಪ್ರವೇಶಿಸಿದಾಗ, ಮನೆಯ ಸೇವಕರಲ್ಲಿ ಒಬ್ಬರೂ ಇರಲಿಲ್ಲ. ಆಗ ಆಕೆಯು ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನ ಸಂಗಡ ಮಲಗು,” ಎಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.