ಆದಿಕಾಂಡ 41:51
ಆದಿಕಾಂಡ 41:51 KSB
ಜೇಷ್ಠಪುತ್ರನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಏಕೆಂದರೆ ಅವನು, “ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನು ಮರೆತುಬಿಡುವಂತೆ ಮಾಡಿದರು,” ಎಂದನು.