YouVersion Logo
Search Icon

ಆದಿಕಾಂಡ 47:5-6

ಆದಿಕಾಂಡ 47:5-6 KSB

ಅದಕ್ಕೆ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ನಿನ್ನ ಸಹೋದರರೂ ನಿನ್ನ ಬಳಿಗೆ ಬಂದಿದ್ದಾರೆ. ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.