ಆದಿಕಾಂಡ 48:15-16
ಆದಿಕಾಂಡ 48:15-16 KSB
ಆಗ ಅವನು ಯೋಸೇಫನನ್ನು ಹೀಗೆ ಆಶೀರ್ವದಿಸಿದನು, “ನನ್ನ ತಂದೆ ಅಬ್ರಹಾಮನೂ ಇಸಾಕನೂ ಯಾವ ದೇವರ ಮುಂದೆ ನಡೆದುಕೊಂಡರೋ, ಆ ದೇವರೇ ನಾನು ಹುಟ್ಟಿದಂದಿನಿಂದ ಇಂದಿನವರೆಗೆ ನನಗೆ ಕುರುಬ ಆಗಿದ್ದ ದೇವರು. ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”