YouVersion Logo
Search Icon

ಲೂಕ 14:13-14

ಲೂಕ 14:13-14 KSB

ಆದರೆ ನೀನು ಔತಣಮಾಡಿಸಿದಾಗ, ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಆಹ್ವಾನಿಸು. ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”