YouVersion Logo
Search Icon

ಲೂಕ 14:34-35

ಲೂಕ 14:34-35 KSB

“ಉಪ್ಪು ಒಳ್ಳೆಯದು, ಆದರೆ ಉಪ್ಪೇ ಸಪ್ಪಗಾದರೆ, ಅದಕ್ಕೆ ಇನ್ನಾವುದರಿಂದ ರುಚಿ ಬಂದೀತು? ಅದು ಭೂಮಿಗಾದರೂ ಗೊಬ್ಬರಕ್ಕಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. “ಕೇಳುವುದಕ್ಕೆ ಕಿವಿಯುಳ್ಳವರು, ಕೇಳಲಿ.”