YouVersion Logo
Search Icon

ಲೂಕ 24:31-32

ಲೂಕ 24:31-32 KSB

ಆಗ ಅವರ ಕಣ್ಣುಗಳು ತೆರೆದವು. ಅವರು ಯೇಸುವಿನ ಗುರುತು ಹಿಡಿದರು ಮತ್ತು ಯೇಸು ಅವರ ದೃಷ್ಟಿಗೆ ಅದೃಶ್ಯರಾದರು. ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.