YouVersion Logo
Search Icon

ಲೂಕ 7:21-22

ಲೂಕ 7:21-22 KSB

ಅದೇ ಸಮಯದಲ್ಲಿ ರೋಗಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಯೇಸು ಗುಣಪಡಿಸುತ್ತಿದ್ದರು, ಕುರುಡರಾದ ಅನೇಕರಿಗೆ ದೃಷ್ಟಿ ನೀಡುತ್ತಿದ್ದರು. ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.