ಲೂಕ 7:47-48
ಲೂಕ 7:47-48 KSB
ಬಹಳವಾಗಿರುವ ಇವಳ ಪಾಪಗಳು ಕ್ಷಮಿಸಲಾಗಿವೆ. ಏಕೆಂದರೆ ಇವಳು ಬಹಳವಾಗಿ ಪ್ರೀತಿಸಿದಳು. ಆದರೆ ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿಸುವನು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು. ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.