ಲೂಕ 8:47-48
ಲೂಕ 8:47-48 KSB
ಆ ಸ್ತ್ರೀಯು, ತಾನು ಇನ್ನು ಮರೆಮಾಡಲು ಸಾಧ್ಯವಿಲ್ಲವೆಂದು ತಿಳಿದು, ನಡುಗುತ್ತಾ ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಯಾವ ಕಾರಣದಿಂದ ಆಕೆಯು ಯೇಸುವನ್ನು ಮುಟ್ಟಿದಳೆಂದೂ ಹೇಗೆ ತಾನು ಕೂಡಲೇ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಅವರಿಗೆ ತಿಳಿಯಪಡಿಸಿದಳು. ಆಗ ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು,” ಎಂದರು.