YouVersion Logo
Search Icon

ಮತ್ತಾಯ 19:4-5

ಮತ್ತಾಯ 19:4-5 KSB

ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು,’ ಎಂದು ಹೇಳಿದ್ದನ್ನು ನೀವು ಓದಲಿಲ್ಲವೇ?