YouVersion Logo
Search Icon

ಮತ್ತಾಯ 22:37-39

ಮತ್ತಾಯ 22:37-39 KSB

ಯೇಸು ಅವನಿಗೆ, “ ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’ ಇದೇ ಅತ್ಯಂತ ಮಹಾ ಆಜ್ಞೆಯೂ ಮೊದಲನೆಯ ಆಜ್ಞೆಯೂ ಆಗಿದೆ. ಇದರಂತೆಯೇ ಇರುವ ಎರಡನೆಯ ಆಜ್ಞೆಯು: ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.