ಮತ್ತಾಯ 24:9-11
ಮತ್ತಾಯ 24:9-11 KSB
“ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು. ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು. ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿಸುವರು.