ಮತ್ತಾಯ 27:22-23
ಮತ್ತಾಯ 27:22-23 KSB
ಪಿಲಾತನು ಅವರಿಗೆ, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಅವರೆಲ್ಲರೂ, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಹೇಳಿದರು. ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.