YouVersion Logo
Search Icon

ಮತ್ತಾಯ 27:51-52

ಮತ್ತಾಯ 27:51-52 KSB

ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು. ಇದಲ್ಲದೆ ಸಮಾಧಿಗಳು ತೆರೆದುಕೊಂಡವು. ಮರಣ ಹೊಂದಿದ ಅನೇಕ ಭಕ್ತರ ದೇಹಗಳು ಎದ್ದವು.