ಮತ್ತಾಯ 4:1-2
ಮತ್ತಾಯ 4:1-2 KSB
ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು. ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.