YouVersion Logo
Search Icon

ಮತ್ತಾಯ 6:6

ಮತ್ತಾಯ 6:6 KSB

ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.

Video for ಮತ್ತಾಯ 6:6