ಅರಣ್ಯಕಾಂಡ 10:35
ಅರಣ್ಯಕಾಂಡ 10:35 KSB
ಇದಲ್ಲದೆ ಮಂಜೂಷವು ಹೊರಡುವಾಗ ಮೋಶೆಯು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಎದ್ದೇಳಿರಿ, ನಿಮ್ಮ ಶತ್ರುಗಳು ಚದರಿಹೋಗಲಿ. ನಿಮ್ಮನ್ನು ಹಗೆ ಮಾಡುವವರು ನಿಮ್ಮ ಎದುರಿನಿಂದ ಓಡಿಹೋಗಲಿ.”