YouVersion Logo
Search Icon

ಅರಣ್ಯಕಾಂಡ 13:32

ಅರಣ್ಯಕಾಂಡ 13:32 KSB

ಅವರು ಸಂಚರಿಸಿ ನೋಡಿದಂಥ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿ ಬಂದ ದೇಶವು ತನ್ನಲ್ಲಿ ವಾಸವಾಗಿರುವವರನ್ನೇ ತಿಂದುಬಿಡುವ ದೇಶವಾಗಿದೆ. ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾ ಶರೀರದ ಮನುಷ್ಯರು.

Video for ಅರಣ್ಯಕಾಂಡ 13:32