YouVersion Logo
Search Icon

ಅರಣ್ಯಕಾಂಡ 13:33

ಅರಣ್ಯಕಾಂಡ 13:33 KSB

ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು.

Video for ಅರಣ್ಯಕಾಂಡ 13:33