YouVersion Logo
Search Icon

ಅರಣ್ಯಕಾಂಡ 14:6-7

ಅರಣ್ಯಕಾಂಡ 14:6-7 KSB

ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು, ಇಸ್ರಾಯೇಲರ ಸಮಸ್ತ ಜನಸಮೂಹಕ್ಕೆ, “ಸಂಚರಿಸಿ ನೋಡುವುದಕ್ಕೆ ನಾವು ದಾಟಿಹೋದ ದೇಶವು ಅತ್ಯುತ್ತಮವಾದ ದೇಶವೇ.