ಅರಣ್ಯಕಾಂಡ 16:1-2
ಅರಣ್ಯಕಾಂಡ 16:1-2 KSB
ಆಗ ಲೇವಿಯ ಮಗನಾದ ಕೊಹಾತನ ಮೊಮ್ಮಗ ಇಚ್ಹಾರನ ಮಗ ಕೋರಹನೂ ರೂಬೇನ್ ಗೋತ್ರದವರಾದ ಎಲೀಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಜನರನ್ನು ತೆಗೆದುಕೊಂಡು ಇಸ್ರಾಯೇಲರೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯ ಪ್ರಸಿದ್ಧರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಗೆ ಎದುರಾಗಿ ತಿರುಗಿಬಿದ್ದರು.