YouVersion Logo
Search Icon

ಅರಣ್ಯಕಾಂಡ 16:30-32

ಅರಣ್ಯಕಾಂಡ 16:30-32 KSB

ಆದರೆ ಯೆಹೋವ ದೇವರು ಹೊಸದನ್ನು ಮಾಡಿ, ಭೂಮಿಯು ತನ್ನ ಬಾಯಿತೆರೆದು, ಇವರನ್ನೂ, ಇವರಿಗಿರುವ ಎಲ್ಲದನ್ನೂ ನುಂಗಿ, ಇವರು ತೀವ್ರವಾಗಿ ಪಾತಾಳಕ್ಕೆ ಇಳಿಯುವಂತೆ ಮಾಡಿ, ಈ ಮನುಷ್ಯರು ಯೆಹೋವ ದೇವರನ್ನು ರೇಗಿಸಿದ್ದಾರೆಂದು ನೀವು ತಿಳಿದುಕೊಳ್ಳುವಿರಿ,” ಎಂದನು. ಅವನು ಹೇಳ ಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ, ಅವರ ಕೆಳಗಿರುವ ನೆಲವು ಸೀಳಿ ಭೂಮಿಯು ತನ್ನ ಬಾಯಿತೆರೆದು, ಅವರನ್ನೂ, ಅವರ ಮನೆಗಳನ್ನೂ, ಕೋರಹನಿಗೆ ಸಂಬಂಧಪಟ್ಟ ಸಕಲ ಜನರನ್ನೂ, ಅವರಿಗಿದ್ದದ್ದನ್ನೆಲ್ಲಾ ನುಂಗಿಬಿಟ್ಟಿತು.

Video for ಅರಣ್ಯಕಾಂಡ 16:30-32