ಅರಣ್ಯಕಾಂಡ 17:8
ಅರಣ್ಯಕಾಂಡ 17:8 KSB
ಮರುದಿವಸದಲ್ಲಿ, ಮೋಶೆಯು ಸಾಕ್ಷಿ ಗುಡಾರದೊಳಗೆ ಪ್ರವೇಶಿಸುವಾಗ, ಲೇವಿಯ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ, ಮೊಗ್ಗು ಬಿಟ್ಟು, ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.