ಅರಣ್ಯಕಾಂಡ 20:11
ಅರಣ್ಯಕಾಂಡ 20:11 KSB
ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು.