YouVersion Logo
Search Icon

ಅರಣ್ಯಕಾಂಡ 21:5

ಅರಣ್ಯಕಾಂಡ 21:5 KSB

ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.

Video for ಅರಣ್ಯಕಾಂಡ 21:5