ಅರಣ್ಯಕಾಂಡ 21:9
ಅರಣ್ಯಕಾಂಡ 21:9 KSB
ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.