YouVersion Logo
Search Icon

ಅರಣ್ಯಕಾಂಡ 22:31

ಅರಣ್ಯಕಾಂಡ 22:31 KSB

ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು.

Video for ಅರಣ್ಯಕಾಂಡ 22:31