ಅರಣ್ಯಕಾಂಡ 6:24-26
ಅರಣ್ಯಕಾಂಡ 6:24-26 KSB
“ ‘ “ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಲಿ, ನಿಮ್ಮನ್ನು ಕಾಪಾಡಲಿ. ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ, ನಿಮಗೆ ಕೃಪೆ ತೋರಿಸಲಿ. ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ, ನಿಮಗೆ ಸಮಾಧಾನ ಅನುಗ್ರಹಿಸಲಿ.” ’