Logo YouVersion
Eicon Chwilio

ಯೋಹಾನನ ಸುವಾರ್ತೆ 4:34

ಯೋಹಾನನ ಸುವಾರ್ತೆ 4:34 KERV

ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ.