Logo YouVersion
Eicon Chwilio

ಯೋಹಾನನ ಸುವಾರ್ತೆ 5:8-9

ಯೋಹಾನನ ಸುವಾರ್ತೆ 5:8-9 KERV

ಆಗ ಯೇಸು, “ಎದ್ದುನಿಲ್ಲು! ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ” ಎಂದು ಹೇಳಿದನು. ಆ ಕ್ಷಣವೇ ಆ ಮನುಷ್ಯನು ಗುಣಹೊಂದಿ, ತನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆದನು. ಇದೆಲ್ಲಾ ನಡೆದದ್ದು ಸಬ್ಬತ್‌ದಿನದಲ್ಲಿ.