Logo YouVersion
Eicon Chwilio

ಯೋಹಾನನ ಸುವಾರ್ತೆ 6:19-20

ಯೋಹಾನನ ಸುವಾರ್ತೆ 6:19-20 KERV

ಅವರು ಹುಟ್ಟುಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು. ಯೇಸು ಅವರಿಗೆ, “ಹೆದರಬೇಡಿರಿ, ನಾನೇ” ಎಂದು ಹೇಳಿದನು.