1
ಲೂಕ 16:10
ಕನ್ನಡ ಸತ್ಯವೇದವು J.V. (BSI)
ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು; ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾದವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗುವನು.
Σύγκριση
Διαβάστε ಲೂಕ 16:10
2
ಲೂಕ 16:13
ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ ಅಂದನು.
Διαβάστε ಲೂಕ 16:13
3
ಲೂಕ 16:11-12
ಹೀಗಿರುವದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಕೊಟ್ಟಾರು? ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಕೊಟ್ಟಾರು?
Διαβάστε ಲೂಕ 16:11-12
4
ಲೂಕ 16:31
ಅಬ್ರಹಾಮನು ಅವನಿಗೆ - ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವದಿಲ್ಲ ಎಂದು ಹೇಳಿದನು.
Διαβάστε ಲೂಕ 16:31
5
ಲೂಕ 16:18
ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ; ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
Διαβάστε ಲೂಕ 16:18
Αρχική
Αγία Γραφή
Σχέδια
Βίντεο