Λογότυπο YouVersion
Εικονίδιο αναζήτησης

ಲೂಕ 10:41-42

ಲೂಕ 10:41-42 KANJV-BSI

ಸ್ವಾವಿುಯು ಆಕೆಗೆ - ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯವಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.

Ανάγνωση ಲೂಕ 10