Λογότυπο YouVersion
Εικονίδιο αναζήτησης

ಲೂಕ 17:1-2

ಲೂಕ 17:1-2 KANJV-BSI

ಆತನು ತನ್ನ ಶಿಷ್ಯರಿಗೆ - ತೊಡಕುಗಳು ಬಾರದೆ ಇರಲಾರವು; ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ? ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ತೊಡಕನ್ನೊಡ್ಡುವದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವದೇ ಲೇಸು.

Ανάγνωση ಲೂಕ 17