ಲೂಕ 7:21-22
ಲೂಕ 7:21-22 KANJV-BSI
ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ ಉಪದ್ರವ ದೆವ್ವ ಇಂಥವುಗಳಿಂದ ಬಿಡಿಸಿ ವಾಸಿಮಾಡಿದನು; ಮತ್ತು ಅನೇಕ ಮಂದಿ ಕುರುಡರಿಗೆ ಕಣ್ಣನ್ನು ದಯಪಾಲಿಸಿದನು. ಹೀಗಿರಲು ಆತನು ಅವರಿಗೆ ಪ್ರತ್ಯುತ್ತರವಾಗಿ - ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರಿಗೆ ಕಣ್ಣು ಬರುತ್ತವೆ, ಕುಂಟರಿಗೆ ಕಾಲು ಬರುತ್ತವೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರಿಗೆ ಕಿವಿ ಬರುತ್ತವೆ, ಸತ್ತವರು ಜೀವವನ್ನು ಹೊಂದುತ್ತಾರೆ, ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.