Λογότυπο YouVersion
Εικονίδιο αναζήτησης

ಲೂಕ 8:47-48

ಲೂಕ 8:47-48 KANJV-BSI

ಆ ಹೆಂಗಸು ತಾನು ಮರೆಯಾಗಿಲ್ಲವೆಂತ ತಿಳಿದು ನಡುಗುತ್ತಾ ಬಂದು ಆತನಿಗೆ ಅಡ್ಡ ಬಿದ್ದು ತಾನು ಇಂಥ ಕಾರಣದಿಂದ ಈತನನ್ನು ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂತಲೂ ಎಲ್ಲಾ ಜನರ ಮುಂದೆ ತಿಳಿಸಿದಳು. ಆತನು ಆಕೆಗೆ - ಮಗಳೇ ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು ಎಂದು ಹೇಳಿದನು.

Ανάγνωση ಲೂಕ 8