1
ಮತ್ತಾಯನ ಸುವಾರ್ತೆ 12:36-37
ಪರಿಶುದ್ದ ಬೈಬಲ್
ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು. ನಿಮ್ಮ ಮಾತುಗಳಿಂದಲೇ ನಿಮಗೆ ನೀತಿವಂತರೆಂದಾಗಲಿ ಅಪರಾಧಿಗಳೆಂದಾಗಲಿ ತೀರ್ಪು ನೀಡಲಾಗುವುದು” ಎಂದನು.
Compare
Explore ಮತ್ತಾಯನ ಸುವಾರ್ತೆ 12:36-37
2
ಮತ್ತಾಯನ ಸುವಾರ್ತೆ 12:34
ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ.
Explore ಮತ್ತಾಯನ ಸುವಾರ್ತೆ 12:34
3
ಮತ್ತಾಯನ ಸುವಾರ್ತೆ 12:35
ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.
Explore ಮತ್ತಾಯನ ಸುವಾರ್ತೆ 12:35
4
ಮತ್ತಾಯನ ಸುವಾರ್ತೆ 12:31
“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ.
Explore ಮತ್ತಾಯನ ಸುವಾರ್ತೆ 12:31
5
ಮತ್ತಾಯನ ಸುವಾರ್ತೆ 12:33
“ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.
Explore ಮತ್ತಾಯನ ಸುವಾರ್ತೆ 12:33
Home
Bible
Plans
Videos