1
ಮತ್ತಾಯನ ಸುವಾರ್ತೆ 4:4
ಪರಿಶುದ್ದ ಬೈಬಲ್
ಯೇಸು ಅವನಿಗೆ, “‘ಮನುಷ್ಯನು ಬದುಕುವುದು ಕೇವಲ ರೊಟ್ಟಿಯಿಂದಲ್ಲ, ಮನುಷ್ಯನ ಜೀವಿತವು ದೇವರು ಹೇಳುವ ಪ್ರತಿಯೊಂದು ಮಾತನ್ನು ಅವಲಂಬಿಸಿಕೊಂಡಿದೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂಬುದಾಗಿ ಉತ್ತರಕೊಟ್ಟನು.
Compare
Explore ಮತ್ತಾಯನ ಸುವಾರ್ತೆ 4:4
2
ಮತ್ತಾಯನ ಸುವಾರ್ತೆ 4:10
ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.
Explore ಮತ್ತಾಯನ ಸುವಾರ್ತೆ 4:10
3
ಮತ್ತಾಯನ ಸುವಾರ್ತೆ 4:7
ಅದಕ್ಕೆ ಯೇಸು, “‘ನಿನ್ನ ದೇವರಾದ ಪ್ರಭುವನ್ನು ನೀನು ಪರೀಕ್ಷಿಸಕೂಡದು’ ಎಂಬುದಾಗಿಯೂ ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು.
Explore ಮತ್ತಾಯನ ಸುವಾರ್ತೆ 4:7
4
ಮತ್ತಾಯನ ಸುವಾರ್ತೆ 4:1-2
ಆಗ ದೇವರಾತ್ಮನು ಸೈತಾನನಿಂದ ಶೋಧಿಸಲ್ಪಡಲು ಯೇಸುವನ್ನು ಅಡವಿಗೆ ನಡೆಸಿದನು. ಯೇಸು ನಲವತ್ತು ದಿನ ಹಗಲಿರುಳು ಏನನ್ನೂ ತಿನ್ನಲಿಲ್ಲ. ಬಳಿಕ ಆತನಿಗೆ ಬಹಳ ಹಸಿವಾಯಿತು.
Explore ಮತ್ತಾಯನ ಸುವಾರ್ತೆ 4:1-2
5
ಮತ್ತಾಯನ ಸುವಾರ್ತೆ 4:19-20
ಯೇಸು, “ಬನ್ನಿರಿ, ನನ್ನನ್ನು ಹಿಂಬಾಲಿಸಿ. ನಿಮ್ಮನ್ನು ಬೇರೆ ರೀತಿಯ ಬೆಸ್ತರನ್ನಾಗಿ ಮಾಡುವೆನು. ನೀವು ಒಟ್ಟುಗೂಡಿಸುವುದು ಮೀನನ್ನಲ್ಲ, ಮನುಷ್ಯರನ್ನು” ಎಂದನು. ಕೂಡಲೇ ಸೀಮೋನ ಮತ್ತು ಅಂದ್ರೆಯ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
Explore ಮತ್ತಾಯನ ಸುವಾರ್ತೆ 4:19-20
6
ಮತ್ತಾಯನ ಸುವಾರ್ತೆ 4:17
ಅಂದಿನಿಂದ ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದನು. “ಪರಲೋಕರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು.
Explore ಮತ್ತಾಯನ ಸುವಾರ್ತೆ 4:17
Home
Bible
Plans
Videos